HOSANAGARA | ತೈಲಬೆಲೆ ಏರಿಕೆ ಖಂಡಿಸಿ ರಸ್ತೆ ತಡೆ ನಡೆಸಿ ಬಿಜೆಪಿ ಬೃಹತ್ ಪ್ರತಿಭಟನೆ

HOSANAGARA | ರಾಜ್ಯ ಕಾಂಗ್ರೆಸ್ ಸರ್ಕಾರ (Congress Government) ಪೆಟ್ರೋಲ್ (Petrol) ಹಾಗೂ ಡಿಸೇಲ್ (Diesel) ಬೆಲೆಯನ್ನು ಏರಿಸಿದ್ದು ಇದರಿಂದ ಬಡವರು, ಮಧ್ಯಮ ವರ್ಗದವರು ಬದುಕಲು ಕಷ್ಟ ಎಂದು ಶಿವಮೊಗ್ಗ (Shivamogga) ಜಿಲ್ಲೆಯ ಹೊಸನಗರ ತಾಲ್ಲೂಕು ಬಿಜೆಪಿ (BJP) ಮಂಡಲದ ಅಧ್ಯಕ್ಷ ನಿಟ್ಟೂರು ಸುಬ್ರಹ್ಮಣ್ಯರವರ ನೇತೃತ್ವದಲ್ಲಿ ರಸ್ತೆ ತಡೆ ನಡೆಸಿ ಬೃಹತ್ ಪ್ರತಿಭಟನೆ ನಡೆಸಿದರು. ವಿಡಿಯೋ ನೋಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ 👇 https://bit.ly/3VyzBLv ಪಟ್ಟಣದ ಚೌಡಮ್ಮ ರಸ್ತೆಯಲ್ಲಿರುವ ಬಿಜೆಪಿ ಕಛೇರಿಯಿಂದ ಕೋರ್ಟ್ ಸರ್ಕಲ್ … Continue reading HOSANAGARA | ತೈಲಬೆಲೆ ಏರಿಕೆ ಖಂಡಿಸಿ ರಸ್ತೆ ತಡೆ ನಡೆಸಿ ಬಿಜೆಪಿ ಬೃಹತ್ ಪ್ರತಿಭಟನೆ