ಹೊಸನಗರ ; ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಹೆಚ್.ಬಿ.ಚಿದಂಬರಗೆ ಪಿತೃವಿಯೋಗ

Written by malnadtimes.com

Published on:

ಹೊಸನಗರ ; ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಹೆಚ್.ಬಿ. ಚಿದಂಬರ ಅವರ ತಂದೆ, ಕೃಷಿಕ ಭರ್ಮಪ್ಪ (70) ಸೋಮವಾರ ಸಂಜೆ 4-15ಕ್ಕೆ ನಿಧನರಾದರು.

WhatsApp Group Join Now
Telegram Group Join Now
Instagram Group Join Now

ಸಂತಾಪ ;

ಮೃತರ ಆತ್ಮಕ್ಕೆ ಶಾಂತಿ ದೊರೆತು, ಕುಟುಂಬ ವರ್ಗಕ್ಕೆ ದೇವರು ನೋವು ಭರಿಸುವ ಶಕ್ತಿ ನೀಡಲಿ ಎಂದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ, ತಾಲೂಕು ಪಂಚಾಯತಿ ಮಾಜಿ ಸದಸ್ಯ ಎರಗಿ ಉಮೇಶ್, ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜುನಾಥ್ ‌ಸೇರಿದಂತೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.

Leave a Comment