HOSANAGARA | ಭಾರಿ ಮಳೆಗೆ ಮನೆ ಗೋಡೆ ಕುಸಿತ !

Written by Mahesha Hindlemane

Published on:

HOSANAGARA | ಶುಕ್ರವಾರ ರಾತ್ರಿ ಪಟ್ಟಣದಲ್ಲಿ ಸುರಿದ ಭಾರೀ ಮಳೆಗೆ (Heavy Rain) ಮನೆಯ ಗೋಡೆ ಕುಸಿದು ನಷ್ಟ ಸಂಭವಿಸಿದ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಪಟ್ಟಣದ ಹತ್ತನೇ ವಾರ್ಡ್ ವಾಸಿ ಲೇ. ಶಾರದಮ್ಮ ಕೋಂ ಶ್ರೀನಿವಾಸ್ (LIC ಕಚೇರಿ ಪಕ್ಕ) ಅವರ ಮನೆಗೋಡೆ ಕುಸಿದಿದ್ದು ಸ್ಥಳಕ್ಕೆ ಗ್ರಾಮ ಆಡಳಿತಾಧಿಕಾರಿ ಕೌಶಿಕ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಸದಸ್ಯ ಗುರುರಾಜ್ ಬಜಾಜ್ ಹಾಗೂ ಮನೆ ಮಾಲೀಕ ಸತೀಶ್ ಶೇಟ್ ಇದ್ದರು.

ಕ್ಷೇತ್ರದ ಸಮಸ್ಯೆಗಳತ್ತ ಗಮನಹರಿಸಿ ಅಭಿವೃದ್ಧಿಗೆ ಆದ್ಯತೆ ನೀಡುವೆ : ಸಂಸದ ಬಿ.ವೈ. ರಾಘವೇಂದ್ರ

Leave a Comment