ಹೊಸನಗರ ; ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಏ.24ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನ ಸಂಪರ್ಕ ಸಭೆ ನಡೆಯಲ್ಲಿದೆ.
ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ ; 9448289517.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.