ಹೊಸನಗರ ಸಾರ್ವಜನಿಕ ಆಸ್ಪತ್ರೆಯ ಪ್ರಧಾನ ಆಡಳಿತಾಧಿಕಾರಿಯಾಗಿ ಡಾ. ಹೇಮಂತ್ ನೇಮಕ

Written by Mahesha Hindlemane

Published on:

ಹೊಸನಗರ : ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಪ್ರಧಾನ ಆಡಳಿತಾಧಿಕಾರಿಯಾಗಿ ಸುಮಾರು 5 ವರ್ಷಗಳಿಂದ ಸರ್ಜನ್ ಹಾಗೂ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಎಸ್.ಎನ್ ಹೇಮಂತ್‌ರನ್ನು ನೇಮಕ ಮಾಡಲಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಈ ಹಿಂದೆ ಪ್ರಧಾನ ಆಡಳಿತಾಧಿಕಾರಿಯಾಗಿ ಡಾ. ಲಿಂಗರಾಜ್‌ ಕಾರ್ಯನಿರ್ವಹಿಸುತ್ತಿದ್ದರು.

Leave a Comment