ಹೊಸನಗರ

Hosanagara Rain | ಮತ್ತೆ ಕ್ಷೀಣಿಸಿದ ಮಳೆ, ಎಲ್ಲೆಲ್ಲಿ ಎಷ್ಟು ಪ್ರಮಾಣದ ಮಳೆ ಸುರಿದಿದೆ ?

HOSANAGARA | ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆ ಕ್ಷೀಣಿಸಿದ್ದು, ಅಣೆಕಟ್ಟೆಗೆ ಕಳೆದ 24 ಗಂಟೆಗಳಲ್ಲಿ ಮೂರೂವರೆ ಅಡಿಗಳಷ್ಟು ನೀರು ಸಂಗ್ರಹವಾಗಿದೆ.

WhatsApp Group Join Now
Telegram Group Join Now
Instagram Group Join Now

ಶುಕ್ರವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಹೊಸನಗರ ತಾಲೂಕಿನ ಯಾವೆಲ್ಲ ಪ್ರದೇಶವಾದಲ್ಲಿ ಎಷ್ಟು ಪ್ರಮಾಣದ ಮಳೆ ಸುರಿದಿದೆ ಎಂದು ಇಲ್ಲಿ ನೀಡಲಾಗಿದೆ.

karnataka rain
karnataka rain

ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ?

  • ಕಾರ್ಗಲ್ (ಸಾಗರ) : 41.8 ಮಿ.ಮೀ.
  • ಸಾವೇಹಕ್ಲು : 34 ಮಿ.ಮೀ.
  • ಚಕ್ರಾನಗರ : 30 ಮಿ.ಮೀ.
  • ಹುಲಿಕಲ್ : 29 ಮಿ.ಮೀ.
  • ಮಾಸ್ತಿಕಟ್ಟೆ : 28 ಮಿ.ಮೀ.
  • ರಿಪ್ಪನ್‌ಪೇಟೆ ; 28 ಮಿ.ಮೀ.
  • ಬಿದನೂರುನಗರ : 24 ಮಿ.ಮೀ.
  • ಹೊಸನಗರ :10 ಮಿ.ಮೀ.
  • ಹುಂಚ : 06 ಮಿ.ಮೀ.
  • ಅರಸಾಳು : 05 ಮಿ.ಮೀ.

ಲಿಂಗನಮಕ್ಕಿಗೆ ಮೂರೂವರೆ ಅಡಿ ನೀರು :

ರಾಜ್ಯದ ಪ್ರಮುಖ ಜಲಾಶಯ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಗುರುವಾರ ಮಳೆ ಕ್ಷೀಣಿಸಿದರೂ ಜಲಾಶಯಕ್ಕೆ ಮೂರೂವರೆ ಅಡಿಗಳಷ್ಟು ನೀರು ಸಂಗ್ರಹವಾಗಿದ್ದು ಶುಕ್ರವಾರ ಬೆಳಗ್ಗೆ 8:00 ಗಂಟೆಗೆ ಜಲಾಶಯದ ನೀರಿನ ಮಟ್ಟ 1763.40 ಅಡಿ ತಲುಪಿದ್ದು ಜಲಾಶಯಕ್ಕೆ 44024 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕಳೆದ ವರ್ಷ ಜಲಾಶಯ ಇದೆ ಅವಧಿಗೆ ಜಲಾಶಯದ ನೀರಿನ ಮಟ್ಟ 1742.65 ಅಡಿ ದಾಖಲಾಗಿತ್ತು.

Read More

ಕಾಲುಸಂಕ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋಗಿ ಮಹಿಳೆ ಸಾವು !

ಒಂಟಿ ಮಹಿಳೆಯರೆ ಈ ಕಾಮುಕನ ಟಾರ್ಗೆಟ್, ಗ್ರಾಮಸ್ಥರಿಂದ ಬಿತ್ತು ಹಿಗ್ಗಾಮುಗ್ಗಾ ಗೂಸಾ !

ಆಗುಂಬೆ ಭಾಗದಲ್ಲಿ ಭಾರಿ ಮಳೆ, ಕುಸಿದು ಬಿದ್ದ ಯಕ್ಷಗಾನ ಕಲಾವಿದನ ಮನೆ !

Malenadu Rain | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟು ಮಳೆಯಾಗಿದೆ ?

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]