ಹೊಸನಗರ

ನಿಧನವಾರ್ತೆ ; ಶಿವಶಂಕರಗೌಡ ಇನ್ನಿಲ್ಲ !

ಹೊಸನಗರ ; ಎಂ ಗುಡ್ಡೆಕೊಪ್ಪ ಗ್ರಾಮದ ಶಿವಶಂಕರ (57) ಅನಾರೋಗ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ನಿಧನರಾದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಇವರು ಹೊಸನಗರದ ಅಶೋಕ ರೈಸ್‌ಮಿಲ್ (ಶಿವಪ್ರಕಾಶ್ ಸಂಸ್ಥೆಯಲ್ಲಿ) ಸುಮಾರು 35 ವರ್ಷ ಸೇವೆ ಸಲ್ಲಿಸಿದ್ದು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗದವನ್ನು ಅಗಲಿದ್ದಾರೆ.

ಇವರ ಪಾರ್ಥಿವ ಶರೀರವನ್ನು ಶುಕ್ರವಾರ ಬೆಳಿಗ್ಗೆ ಅಶೋಕ ರೈಸ್‌ಮಿಲ್ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ನಂತರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಸಂತಾಪ :

ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಸ್ವಾಮೀಜಿ, ಅಶೋಕ ರೈಸ್ ಮಿಲ್ ಮಾಲೀಕ ಈಶ್ವರಪ್ಪ ಗೌಡ ಮತ್ತು ಕುಟುಂಬ, ದುಮ್ಮಾ ವಿನಯ್‌ಕುಮಾರ್, ಹೆಚ್. ಶ್ರೀನಿವಾಸ್, ಮುರುಳಿಧರ ಹತ್ತಾರ್, ಜಿ.ಟಿ ಈಶ್ವರಪ್ಪ ಗೌಡ, ಗುತ್ತಿಗೆದಾರ ಹೆಚ್.ಮಹಾಬಲ, ಗೌತಮ್ ಕುಮಾರಸ್ವಾಮಿ, ಹೆಚ್.ಆರ್. ಸುರೇಶ್ ಇನ್ನೂ ಮುಂತಾದವರು ಮೃತರ ಮನೆಗೆ ಭೇಟಿ ಮೃತರ ಅಂತಿಮ ದರ್ಶನ ಪಡೆದು ಕುಟುಂಬಕ್ಕೆ ಸಾಂತ್ವನ ಹೇಳಿದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>