ರಿಪ್ಪನ್‌ಪೇಟೆ : 2023-24 ಮತ್ತು 2024-25ನೇ ಸಾಲಿನ ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಿಶೇಷ ಸರ್ವ ಸದಸ್ಯರ ಮಹಾಸಭೆಯು ಜೂನ್ 24 ರಂದು ಬುಧವಾರ 10 ಗಂಟೆ ಸಂಘದ ಅಧ್ಯಕ್ಷ ಜೆ.ಎಸ್.ರಾಘವೇಂದ್ರ ನಾಯ್ಕ ತೋಟದಕಟ್ಟು ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸಂಘದ ಪ್ರಧಾನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶಿವಕುಮಾರ್ ಎಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

