Ripponpete

SSLC RESULT ; ಹುಂಚ ಶ್ರೀಪದ್ಮಾಂಬ ಪ್ರೌಢಶಾಲೆಗೆ ಶೇ. 98 ಫಲಿತಾಂಶ

ರಿಪ್ಪನ್‌ಪೇಟೆ ; 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಇಲ್ಲಿನ ಶ್ರೀಪದ್ಮಾಂಬ ಪ್ರೌಢಶಾಲೆಗೆ ಶೇ. 98 ರಷ್ಟು ಫಲಿತಾಂಶ ಬಂದಿದೆ ಎಂದು ಪ್ರಾಚಾರ್ಯರು ತಿಳಿಸಿದರು.

WhatsApp Group Join Now
Telegram Group Join Now
Instagram Group Join Now

ಪರೀಕ್ಷೆಗೆ ಶಾಲೆಯಿಂದ 34 ವಿದ್ಯಾರ್ಥಿಗಳು ಹಾಜರಾಗಿದ್ದು ಇದರಲ್ಲಿ 33 ವಿದ್ಯಾರ್ಥಿಗಳು ಉತ್ತೀರ್ಣಾರಾಗಿದ್ದಾರೆ. ಇದರಲ್ಲಿ 3 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದುಕೊಂಡಿದ್ದು 19 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಉಳಿದ 10 ವಿದ್ಯಾರ್ಥಿಗಳು ದ್ವಿತೀಯ, ಓರ್ವ ತೃತೀಯ ಸ್ಥಾನದಲ್ಲಿ ತೇರ್ಗಡೆಯಾಗುವುದರೊಂದಿಗೆ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!