Ripponpete

ರಿಪ್ಪನ್‌ಪೇಟೆ ; ಕಿರಾಣಿ ಅಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ, ಇಬ್ಬರು ವಶಕ್ಕೆ !

ರಿಪ್ಪನ್‌ಪೇಟೆ ; ಹೊಸನಗರ ತಾಲ್ಲೂಕಿನ ಬೆಳ್ಳೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವುದರೊಂದಿಗೆ ಅಕ್ರಮ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ಇಬ್ಬರ ವಿರುದ್ದ ಪೊಲೀಸರು ಪ್ರತ್ಯೇಕ ಪ್ರಕರಣ ದಾಖಲಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಬೆಳ್ಳೂರು ಗ್ರಾಮದ ಚಂದ್ರಪ್ಪ (60) ಮತ್ತು ಶರತ್ (40) ಶನಿವಾರ ರಾತ್ರಿ ತಮ್ಮ ಕಿರಾಣಿ ಅಂಗಡಿ ಮುಂದೆ ಸಾರ್ವಜನಿಕರಿಗೆ ಚಿಲ್ಲರೆ ಮದ್ಯ ಸೇವನೆಗೆ ಅವಕಾಶ ಮಾಡಿಕೊಡುತ್ತಿದ್ದಾರೆಂಬ ಮಾಹಿತಿಯನ್ನಾದರಿಸಿ ರಿಪ್ಪನ್‌ಪೇಟೆ ಪಿಎಸ್ಐ ರಾಜುರೆಡ್ಡಿ ನೇತೃತ್ವದಲ್ಲಿ ಸಿಬ್ಬಂದಿಗಳು ದಾಳಿ ನಡೆಸಿ ಅಕ್ರಮ ಮದ್ಯವನ್ನು ವಶಕ್ಕೆ ಪಡೆದು ಈ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದು ಕ್ರಮ ಕೈಗೊಂಡಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!