ಹೂವಿನಕೋಣೆ ಶಾಲೆ ನೀರಿನ ಟ್ಯಾಂಕ್‌ಗೆ ವಿಷಪ್ರಾಶನ ತನಿಖೆ ಚುರುಕು ; ಘಟನಾ ಸ್ಥಳಕ್ಕೆ ಎಸ್‌ಪಿ ಭೇಟಿ

ಹೊಸನಗರ ; ತಾಲೂಕಿನ ಹೂವಿನಕೋಣೆ ಸರಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಪ್ರಕರಣದ ಕುರಿತು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪ್ರಕರಣವನ್ನು ಭೇದಿಸಲು ವಿಶೇಷ ತಂಡವನ್ನು ರಚಿಸಿದ್ದು, ಹಲವು ಆಯಾಮಗಳಿಂದ ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ. ಶನಿವಾರ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ಕುಮಾರ್, ತೀರ್ಥಹಳ್ಳಿ ಡಿವೈಎಸ್‌ಪಿ ಅರವಿಂದ್, ಸಿಪಿಐ ಗುರಣ್ಣ ಎಸ್ ಹೆಬ್ಬಾಳ್, ಪಿಎಸ್‌ಐ ಶಂಕರಗೌಡ ಪಾಟೀಲ್ ನೇತೃತ್ವದಲ್ಲಿ ಪೊಲೀಸರ ತಂಡ ಶಾಲೆಗೆ ಭೇಟಿ ನೀಡಿದೆ. ಶಾಲಾ ಮಕ್ಕಳು, ಪೋಷಕರು, ಅಭಿವೃದ್ಧಿ ಸಮಿತಿ ಸದಸ್ಯರು, … Continue reading ಹೂವಿನಕೋಣೆ ಶಾಲೆ ನೀರಿನ ಟ್ಯಾಂಕ್‌ಗೆ ವಿಷಪ್ರಾಶನ ತನಿಖೆ ಚುರುಕು ; ಘಟನಾ ಸ್ಥಳಕ್ಕೆ ಎಸ್‌ಪಿ ಭೇಟಿ