ಸಿಗಂದೂರು ಸೇತುವೆ : ಆಹ್ವಾನ ಪತ್ರಿಕೆ ಈವರೆಗೂ ನನಗೆ ಕೊಟ್ಟಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ: ಕೇಂದ್ರ ಸರ್ಕಾರದ ಸಹಾಯಧನದಲ್ಲಿ ನಿರ್ಮಾಣವಾಗಿರುವ ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮವನ್ನು ಬಿಜೆಪಿ ಪಕ್ಷದ ಕಾರ್ಯಕ್ರಮವಾಗಿ ರೂಪಿಸಿರುವ ಬಗ್ಗೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ತಮ್ಮನ್ನು ಆಹ್ವಾನಿಸದೆ ಪಕ್ಷೀಯಮಟ್ಟದಲ್ಲಿ ನಡೆಸಲಾಗುತ್ತಿರುವುದು ಖೇದಕಾರಿ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿಗಂದೂರು ಸೇತುವೆ ಆ ಭಾಗದ ಜನತೆಗೆ ಬಹಳ ಉಪಯುಕ್ತವಾಗಲಿದೆ. ಆದರೆ ಈ ಯೋಜನೆಯ ಲೋಕಾರ್ಪಣೆಯನ್ನು ಬಿಜೆಪಿ ಪಕ್ಷದ ಪ್ರಚಾರ ವೇದಿಕೆಯಾಗಿ ಉಪಯೋಗಿಸುತ್ತಿರುವುದು ಸರಿಯಲ್ಲ. ಇಲ್ಲಿಯ ತನಕ ನನಗೆ ಯಾವುದೇ ಆಹ್ವಾನ ಪತ್ರಿಕೆ … Continue reading ಸಿಗಂದೂರು ಸೇತುವೆ : ಆಹ್ವಾನ ಪತ್ರಿಕೆ ಈವರೆಗೂ ನನಗೆ ಕೊಟ್ಟಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ