ಹೊಸನಗರ ; ವಿಜಯ ಕರ್ನಾಟಕ ದಿನಪತ್ರಿಕೆ ಹೊಸನಗರ ತಾಲೂಕು ವರದಿಗಾರ ರವಿರಾಜ್ ಎಂ.ಜಿ. ಭಟ್ ತಾಯಿ ಗೌರಮ್ಮ (84) ಅನಾರೋಗ್ಯದಿಂದ ಇಂದು ತಮ್ಮ ಸ್ವಗೃಹ ಮಾರುತಿಪುರದಲ್ಲಿ ನಿಧನರಾದರು.
ಮೃತರು ಮೂವರು ಪುತ್ರಿಯರು, ಓರ್ವ ಪುತ್ರ ಹಾಗೂ ಮೊಮ್ಮಕ್ಕಳು, ಸೊಸೆಯಂದಿರು, ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಸಂತಾಪ ;
ಇವರ ನಿಧನಕ್ಕೆ ಹೊಸನಗರ ತಾಲ್ಲೂಕು ಪತ್ರಕರ್ತರ ಸಂಘದ ಸದಸ್ಯರುಗಳು ಸಂತಾಪ ಸೂಚಿಸಿ ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

