HOSANAGARA ; ಪಟ್ಟಣದ ಶ್ರೀ ರಾಮಕೃಷ್ಣ ವಿದ್ಯಾ ಸಂಸ್ಥೆಯ ಬಾಲಕಿಯರ ಕಬಡ್ಡಿ ತಂಡವು ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದಲ್ಲಿ ಕ್ರೀಡಾಕೂಟದಲ್ಲಿ ಸ್ಪರ್ಧಿಸಿ ಪ್ರಥಮ ಸ್ಥಾನ ಪಡೆದು ಅದ್ಭುತ ಸಾಧನೆ ಮಾಡಿದೆ.

ಸಾಧಕ ಕ್ರೀಡಾಪಟುಗಳಿಗೆ ಶಾಲಾ ಆಡಳಿತ ವೃಂದ, ತರಬೇತುದಾರ ವಿನಯ್, ದೈಹಿಕ ಶಿಕ್ಷಣ ಶಿಕ್ಷಕರು ಶಿಕ್ಷಣ ಇಲಾಖೆ ಪರವಾಗಿ ಅಭಿನಂದಿಸಿದ್ದಾರೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

