HOSANAGARA ; ತಾಲೂಕಿನ ಹುಂಚ ಹೋಬಳಿ ಕಡಸೂರು ಗ್ರಾಮದ ವಾಸಿ, ಕೃಷಿಕ, ಬಿಜೆಪಿ ನಿಷ್ಠಾವಂತ ಕಾರ್ಯಕರ್ತ, ಆರ್.ಎಸ್.ಎಸ್ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ಕಡಸೂರು ಪದ್ಮನಾಭ (78) ತಡರಾತ್ರಿ ಬೆಂಗಳೂರಿನಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ, ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅಂತ್ಯಸಂಸ್ಕಾರ ಕಡಸೂರಿನಲ್ಲಿಂದು ಮಧ್ಯಾಹ್ನ ನಡೆಯಲಿದೆ ಎಂದು ತಿಳಿದು ಬಂದಿದೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

