ಜೋಗ್ ಫಾಲ್ಸ್‌ನಲ್ಲಿ ಆತ್ಮಹ*ತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಮನವೊಲಿಸಿದ ಕಾರ್ಗಲ್ ಠಾಣೆ ಪಿಎಸ್ಐ

ಸಾಗರ : ಜೋಗ್ ಫಾಲ್ಸ್‌ನಲ್ಲಿ ಆತ್ಮಹತ್ಯೆ ಮಾಡಲು ಬಂದಿದ್ದ ಒಬ್ಬ ವ್ಯಕ್ತಿಯನ್ನು, ಕಾರ್ಗಲ್ ಪೊಲೀಸ್ ಠಾಣೆಯ ಪಿಎಸ್ಐ ಅವರ ಜಾಗರೂಕತೆ ಹಾಗೂ ಮನವೊಲಿಸಿದ ಪಾರು ಮಾಡಿರುವ ಘಟನೆ ನಡೆದಿದೆ. ಮಾಹಿತಿಯಂತೆ, ಬೆಂಗಳೂರಿನ ನಿವಾಸಿ ಒಬ್ಬ ವ್ಯಕ್ತಿ ತೀವ್ರ ಜಿಗುಪ್ಸೆಯಿಂದ ಜೋಗ್ ಫಾಲ್ಸ್‌ಗೆ ಬಂದು ಆತ್ಮಹತ್ಯೆಗೆ ಮುಂದಾಗಿದ್ದ. ಈ ಬಗ್ಗೆ ಮಾಹಿತಿ ತಿಳಿದ ಕಾರ್ಗಲ್ ಠಾಣೆಯ ಪಿಎಸ್ಐ ಸ್ಥಳಕ್ಕೆ ಧಾವಿಸಿ, ಆ ವ್ಯಕ್ತಿಗೆ ಧೈರ್ಯ ತುಂಬಿ, ಆತ್ಮಹತ್ಯೆ ತೀವ್ರ ಸಮಸ್ಯೆಗೆ ಪರಿಹಾರವಲ್ಲ ಎಂದು ಮನವೊಲಿಸಿದರು. ಅಲ್ಲದೆ, ಅವರು ಆತನ … Continue reading ಜೋಗ್ ಫಾಲ್ಸ್‌ನಲ್ಲಿ ಆತ್ಮಹ*ತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಮನವೊಲಿಸಿದ ಕಾರ್ಗಲ್ ಠಾಣೆ ಪಿಎಸ್ಐ