Karnataka Rain

Karnataka Rain | ಇನ್ನೂ 5 ದಿನ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಭಾರಿ ಮಳೆ !

Karnataka Rain | ಕಳೆದೊಂದು ವಾರದಿಂದ ರಾಜ್ಯದ ಹಲವೆಡೆ ಭಾರಿ ಮಳೆ (Heavy Rain) ಸುರಿಯುತ್ತಿದ್ದು, ಇನ್ನೂ ಐದು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಕರಾವಳಿ (Karavali) ಜಿಲ್ಲೆಗಳು ಹಾಗೂ ಮಲೆನಾಡಿನ ಶಿವಮೊಗ್ಗ (Shivamogga), ಚಿಕ್ಕಮಗಳೂರು (Chikkamagaluru), ಕೊಡಗು (Kodagu) ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಜುಲೈ 9ರವರೆಗೂ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಬೆಳಗಾವಿ, ಧಾರವಾಡ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.

Read More

SHIVAMOGGA RAIN |  ಇಂದು ಬೆಳಗ್ಗೆಯಿಂದ ರಾತ್ರಿವರೆಗೆ ಸೊನಲೆಯಲ್ಲಿ ದಾಖಲಾಯ್ತು ರಾಜ್ಯದಲ್ಲೇ ಅತಿ ಹೆಚ್ಚು ಮಳೆ ! ಮತ್ತೆಲ್ಲೆಲ್ಲಿ ಎಷ್ಟಾಗಿದೆ ಮಳೆ ?

HOSANAGARA | ಹಿಡ್ಲುಮನೆ ಜಲಪಾತ ಪ್ರವೇಶ ನಿರ್ಬಂಧ !

Malenadu Rain | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟು ಮಳೆಯಾಗಿದೆ ?

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>