Karnataka Rain

Karnataka Rain | ಈ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ

Karnataka Rain | ಮಲೆನಾಡು (Malenadu) ಮತ್ತು ಕರಾವಳಿ (Karavali) ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ಮೂರು ದಿನ ಭಾರೀ ಮಳೆ (Heavy Rain)ಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

Read more:ಎಂ.ಬಿ.ಭಾನುಪ್ರಕಾಶ್ ನಿಧನಕ್ಕೆ ವಿಜಯೇಂದ್ರ ಸಂತಾಪ

ಕರ್ನಾಟಕದ ದಕ್ಷಿಣ ಒಳನಾಡು ಭಾಗದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗಲಿದ್ದು, ಬೆಂಗಳೂರು, ಮಂಡ್ಯ, ಮಂಗಳೂರು, ಉತ್ತರ ಕನ್ನಡ, ತುಮಕೂರು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಕೊಡಗು, ಉಡುಪಿ, ಚಾಮರಾಜನಗರ, ಚಿತ್ರದುರ್ಗ, ಬೆಳಗಾವಿ, ದಾವಣಗೆರೆ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

karnataka rain

ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ರಾಯಚೂರು ಸೇರಿದಂತೆ, ಯಾದಗಿರಿ, ಬೀದರ್, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಕೊಪ್ಪಳ, ಧಾರವಾಡ, ಗದಗ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Read More:PM Kissan Yojana | ರೈತರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ, ಈ ದಿನ ನಿಮ್ಮ ಬ್ಯಾಂಕ್ ಖಾತೆ ಸೇರಲಿದೆ ₹ 2 ಸಾವಿರ !

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>