Karnataka Rain

Karnataka Rain | ಇಂದಿನಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಮತ್ತೆ ಜೋರು ಮಳೆಯಾಗಲಿದೆ

Karnataka Rain | ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಕೊಂಚ ಬಿಡುವು ನೀಡಿದ್ದ ಮಳೆಯಾರ್ಭಟ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆ (Rain) ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

WhatsApp Group Join Now
Telegram Group Join Now
Instagram Group Join Now

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದರೆ, ಚಿತ್ರದುರ್ಗ, ದಾವಣಗೆರೆ, ಹಾಸನ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

karnataka rain

ಇನ್ನೂ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿಯಲ್ಲಿ ಕೂಡ ಮಳೆಯಾಗಲಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Hosanagara | ಡೆಂಗ್ಯೂ ಆಮಂತ್ರಿಸುತ್ತಿರುವ ಖಾಲಿ ನಿವೇಶನಗಳ ಗಿಡ-ಗಂಟಿಗಳು, ರೋಗ ನಿಯಂತ್ರಣಕ್ಕೆ ಪ.ಪಂ. ನಿರ್ಲಕ್ಷ್ಯ

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!