Karnataka Rain

Karnataka Rain | ಇಂದಿನಿಂದ ಮೂರು ದಿನ ಭಾರಿ ಮಳೆ ಸಾಧ್ಯತೆ‌ ; ಈ ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಣೆ

Karnataka Rain | ಕರಾವಳಿ (Karavali) ಮತ್ತು ಮಲೆನಾಡು (Malenadu) ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವೆಡೆ ಇಂದಿನಿಂದ ಮೂರು ದಿನ ಭಾರೀ ಮಳೆ (Heavy Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿಯಲಿದ್ದು, ಮುಂದಿನ ಎರಡ್ಮೂರು ದಿನ ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕ, ಕರಾವಳಿ ಭಾಗದ ಬಹುತೇಕ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

karnataka rain

ಇಂದಿನಿಂದ ಮೂರು ದಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳುರು, ಹಾಸನ, ಶಿವಮೊಗ್ಗ, ತುಮಕೂರು, ರಾಮನಗರ, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಇಂದು ಬೆಂಗಳೂರು (Bangalore) , ಮೈಸೂರು (Mysore), ಮಂಡ್ಯ (Mandya), ಹಾಸನ (Hasana), ಕೊಡಗು (Kodagu), ಚಿಕ್ಕಮಗಳೂರು (Chikkamagaluru), ಶಿವಮೊಗ್ಗ (Shivamogga), ಉಡುಪಿ (Udupi) ಮತ್ತು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ

Read More :ಒಂದೆರಡು ಮಟನ್ ಪೀಸ್ ಹೆಚ್ಚಿಗೆ ಹಾಕುವಂತೆ ಹೇಳಿದಕ್ಕೆ ನಡೆಯಿತು ಗಲಾಟೆ, ಮಚ್ಚಿನಿಂದ ಗ್ರಾಹಕನ ಬುರುಡೆ ಬಿಚ್ಚಿದ ಅಪ್ರಾಪ್ತ !

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>