Featured

Karnataka Rain:ಈ ವಾರ ಬರಲಿದೆ ಭಾರೀ ಮಳೆ! ಈ ಜಿಲ್ಲೆಗಳಿಗೆ ರೆಡ್ ಮತ್ತು ಆರೆಂಜ್ ಅಲರ್ಟ್‌ !

Karnataka Rain: ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ, ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

WhatsApp Group Join Now
Telegram Group Join Now
Instagram Group Join Now

ರೆಡ್ ಅಲರ್ಟ್ :

  • ಉತ್ತರ ಕನ್ನಡ
  • ಉಡುಪಿ
  • ಶಿವಮೊಗ್ಗ
  • ದಕ್ಷಿಣ ಕನ್ನಡ
  • ಕೊಡಗು
  • ಚಿಕ್ಕಮಗಳೂರು

ಆರೆಂಜ್ ಅಲರ್ಟ್ :

  • ಬೆಳಗಾವಿ
  • ಧಾರವಾಡ
  • ಗದಗ
  • ಹಾಸನ

ಯೆಲ್ಲೋ ಅಲರ್ಟ್ :

  • ತುಮಕೂರು
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ರಾಮನಗರ
  • ಚಾಮರಾಜನಗರ
  • ಮೈಸೂರು

Read More

ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಸರ್ಕಾರದಿಂದ ತಿಂಗಳಿಗೆ ₹1000! ಈಗಲೇ ಅರ್ಜಿ ಹಾಕಿ!

ಆಗಸ್ಟ್ 1 ರಿಂದ ಯುಪಿಐ ನಿಯಮಗಳಲ್ಲಿ ದೊಡ್ಡ ಬದಲಾವಣೆ !

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

error: Content is protected !!