Karnataka Rain

ರಾಜ್ಯಕ್ಕೆ ಇಂದು ಎಂಟ್ರಿಯಾಗಲಿದೆ ಮುಂಗಾರು, ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

Karnataka Rain | ರಾಜ್ಯಕ್ಕೆ ಇಂದು ಮುಂಗಾರು ಮಳೆ (Monsoon Rain) ಪ್ರವೇಶಿಸುವ ಸಾಧ್ಯತೆ ಇದ್ದು, ಪರಿಣಾಮ ಇಂದು ಬೆಂಗಳೂರು (Bangalore) ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ (Heavy Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

WhatsApp Group Join Now
Telegram Group Join Now
Instagram Group Join Now

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 8 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

karnataka rain
karnataka rain

ಕೇರಳ ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದ್ದು, ಇಂದು ಕರ್ನಾಟಕಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ. ಈ ಬಗ್ಗೆ ಇಂದು ಅಥವಾ ನಾಳೆ ಹವಾಮಾನ ಇಲಾಖೆ ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಇಂದು ಬೆಂಗಳೂರು (Bangalore), ಮೈಸೂರು (Mysore), ಮಂಡ್ಯ (Mandya), ಹಾಸನ (Hasana), ಕೊಡಗು (Kodagu), ಚಿಕ್ಕಮಗಳೂರು (Chikkamagaluru), ಶಿವಮೊಗ್ಗ (Shivamogga), ಉಡುಪಿ (Udupi), ದಕ್ಷಿಣ ಕನ್ನಡ (Dakshina Kannada) ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

Read More

ಅಡಿಕೆ ಕಳವು ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಯ್ತು ಪೊಲೀಸರ ಕಾರ್ಯಾಚರಣೆ

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]