ಕರ್ನಾಟಕದಲ್ಲಿ ಈ ದಿನವೂ ವ್ಯಾಪಕ ಮಳೆ!

Written by Koushik G K

Published on:

Karnataka Rain :ಕರ್ನಾಟಕದಲ್ಲಿ ಈ ದಿನವೂ ಮಳೆ ಮುಂದುವರೆಯಲಿದೆ . ಹವಾಮಾನ ಇಲಾಖೆ ಕೊಟ್ಟ ಮಾಹಿತಿಯಂತೆ ರಾಜ್ಯದ ಕರಾವಳಿ ಜಿಲ್ಲೆಗಳು ಮತ್ತು ಮಲೆನಾಡು ಭಾಗಗಳಲ್ಲಿ ಚದುರಿದರಿಂದ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಉದಾಹರಣೆಗೆ, ಉಡುಪಿ, ಕಾರವಾರ, ಮಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಬಹುಪಾಲು ಸ್ಥಳಗಳಲ್ಲಿ ಮಳೆ ಬೀಳುವ ನಿರೀಕ್ಷೆಯಿದೆ.

ಇನ್ನು ಬಳ್ಳಾರಿ, ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಮತ್ತು ನಗರ, ಮೈಸೂರು, ಮಂಡ್ಯ ಸೇರಿದಂತೆ ಕೆಲ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Read More :ಈ ಸಮುದಾಯದವರಿಗೆ ಸಿಗಲಿದೆ ₹5 ಲಕ್ಷವರೆಗೆ ಸಾಲ । ಅರ್ಜಿ ಸಲ್ಲಿಸುವುದು ಹೇಗೆ ?

Leave a Comment