Karnataka Rain | ಕರಾವಳಿ (Karavali) ಮತ್ತು ಮಲೆನಾಡು (Malenadu) ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವೆಡೆ ಇಂದು ಭಾರೀ ಮಳೆ (Heavy Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
Read More:Black Pepper Price | 6 ವರ್ಷಗಳ ಬಳಿಕ ಕಾಳುಮೆಣಸಿನ ದರದಲ್ಲಿ ಭಾರಿ ಏರಿಕೆ, ಬೆಳೆಗಾರರು ಹರ್ಷ
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಗಂಟೆಗೆ 55-66 ಕಿ.ಮೀ ವೇಗದ ಸುಳಿಗಾಳಿ ಪರಿಣಾಮದಿಂದಾಗಿ ರಾಜ್ಯಾದ್ಯಂತ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿಯ ಉಡುಪಿ ಮತ್ತು ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇಂದು ಉತ್ತರ ಕರ್ನಾಟಕದ ಯಾದಗಿರಿ, ರಾಯಚೂರು, ಕಲಬುರಗಿ ಹಾಗೂ ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನೂ ಬಾಗಲಕೋಟೆ, ವಿಜಯಪುರ, ಬಳ್ಳಾರಿ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಏನಿದು ಅಲರ್ಟ್ ?
- 204 ಮಿ.ಮೀ.ಗಿಂತ ಅಧಿಕ ಮಳೆ ಬೀಳುವ ಮೂನ್ಸೂಚನೆ ಇದ್ದರೆ ರೆಡ್ ಅಲರ್ಟ್.
- 115 ರಿಂದ 204 ಮಿ.ಮೀ.ವರೆಗೆ ಮಳೆಯಾಗುವ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್.
- 64 ರಿಂದ 115 ಮಿ.ಮೀ. ಮಳೆ ಸುರಿಯುವ ಸಂಭವವಿದ್ದರೆ ಆ ಪ್ರದೇಶಗಳಿಗೆ ಯೆಲ್ಲೋ ಅಲರ್ಟ್.
Read More:ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ, 30ಕ್ಕೂ ಹೆಚ್ಚು ಮಂದಿಗೆ ಗಾಯ !
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
SagaraMay 31, 2025ಪತ್ರಕರ್ತನ ಮೇಲೆ ಹಲ್ಲೆ ಯತ್ನ, ಜೀವ ಬೆದರಿಕೆ ; ಕ್ರಮಕ್ಕೆ ಒತ್ತಾಯ
RipponpeteMay 31, 2025ಜೂ. 4ಕ್ಕೆ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ
HosanagaraMay 31, 2025ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
HosanagaraMay 30, 2025ಕೋವಿಡ್ ಕುರಿತು ಜಾಗೃತಿ ವಹಿಸಿ ; ಅಧಿಕಾರಿಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆ