Karnataka Rain

Karnataka Rain | ಇಂದು ಮತ್ತು ನಾಳೆ ಭಾರಿ ಮಳೆ ಸಾಧ್ಯತೆ, ಈ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Karnataka Rain | ರಾಜ್ಯದಲ್ಲಿ ಕಳೆದೊಂದು ವಾರದಿಂದ ಮಲೆನಾಡು ಮತ್ತು ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಮಳೆಯಾಗುತ್ತಿದ್ದು ಇಂದು ಮತ್ತು ನಾಳೆ ಎರಡು ದಿನ ಭಾರೀ ಮಳೆ (Heavy Rain)ಯಾಗುವ ಸಾಧ್ಯತೆ ಇದ್ದು, 10 ಜಿಲ್ಲೆಗಳಿಗೆ ಹವಾಮಾನ ಇಲಾಖೆ (IMD) ಯೆಲ್ಲೋ ಅಲರ್ಟ್‌ ಘೋಷಿಸಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

Read More:ಅಭಿವೃದ್ಧಿಯೇ ನನ್ನ ಗುರಿ, ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಯಾರು ಮೂಗು ತೋರಿಸುವುದು ಬೇಡ ; ಬೇಳೂರು ಗೋಪಾಲಕೃಷ್ಣ

ಇಂದು ದಕ್ಷಿಣ ಕನ್ನಡ (Dakshina Kannada), ಉತ್ತರ ಕನ್ನಡ (Utthara Kannada), ಶಿವಮೊಗ್ಗ (Shivamogga), ಚಿಕ್ಕಮಗಳೂರು (Chikkamagaluru), ಬೀದರ್‌ (Beedar), ಕಲಬುರಗಿ (Kalaburagi), ಯಾದಗಿರಿ (Yadagiri), ರಾಯಚೂರು (Rayachuru) ಮತ್ತು ವಿಜಯಪುರ (Vijayapura) ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

karnataka rain

ಇಂದಿನಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಒಳನಾಡಿನ ಪ್ರದೇಶಗಳು, ಕರಾವಳಿಯ ಮೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Read More:ಮದ್ಯ ಸೇವಿಸಿ ವಾಹನ ಚಲಾಯಿಸಿದವರಿಗೆ ಬಿತ್ತು ಭರ್ಜರಿ ದಂಡ !

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>