Karnataka Rain | ರಾಜ್ಯದಲ್ಲಿ ಮುಂದಿನ ಮೂರು ಮಳೆ (Rain)ಯಾರ್ಭಟ ಮುಂದುವರೆಯಲಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
Read More:ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ; ರಿಪ್ಪನ್‌ಪೇಟೆ ನೂತನ ಪಿಎಸ್ಐ ಖಡಕ್ ಎಚ್ಚರಿಕೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳು ಸೇರಿದಂತೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಹವಾಮಾನ ಇಲಾಖೆ (IMD) ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ (Dakshina Kannada), ಉಡುಪಿ (Udupi), ಚಿಕ್ಕಮಗಳೂರು (Chikkamagaluru), ಶಿವಮೊಗ್ಗ (Shivamogga), ಗದಗ (Gadaga), ಕೊಪ್ಪಳ (Koppala), ರಾಯಚೂರು (Rayachuru) ಮತ್ತು ಯಾದಗಿರಿ (Yadagiri) ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ
ನಾಳೆ ವಿಜಯನಗರ, ಚಿಕ್ಕಬಳ್ಳಾಪುರ, ಯಾಚೂರು, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಬೆಳಗಾವಿ, ಗದಗ, ಧಾರವಾಡ, ಹಾವೇರಿ ಆರೆಂಜ್ ಅಲರ್ಟ್ ಮುನ್ಸೂಚನೆ ನೀಡಲಾಗಿದೆ.
Read More:PM Kissan Yojana | ನೀವು ಈ ಕೆಲಸ ಮಾಡದಿದ್ದರೆ ನಿಮ್ಮ ಖಾತೆಗೆ ಬರಲ್ಲ ʻಪಿಎಂ ಕಿಸಾನ್ ಯೋಜನೆʼಯ 17ನೇ ಕಂತಿನ ಹಣ !