Karnataka Rain

Karnataka Rain | ಇನ್ನೂ ಮೂರು ದಿನ ಮಳೆ ಮುಂದುವರಿಕೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

Karnataka Rain | ರಾಜ್ಯದಲ್ಲಿ ಮುಂದಿನ ಮೂರು ಮಳೆ (Rain)ಯಾರ್ಭಟ ಮುಂದುವರೆಯಲಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

Read More:ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ; ರಿಪ್ಪನ್‌ಪೇಟೆ ನೂತನ ಪಿಎಸ್ಐ ಖಡಕ್ ಎಚ್ಚರಿಕೆ

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳು ಸೇರಿದಂತೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಹವಾಮಾನ ಇಲಾಖೆ (IMD) ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

karnataka rain

ದಕ್ಷಿಣ ಕನ್ನಡ (Dakshina Kannada), ಉಡುಪಿ (Udupi), ಚಿಕ್ಕಮಗಳೂರು (Chikkamagaluru), ಶಿವಮೊಗ್ಗ (Shivamogga), ಗದಗ (Gadaga), ಕೊಪ್ಪಳ (Koppala), ರಾಯಚೂರು (Rayachuru) ಮತ್ತು ಯಾದಗಿರಿ (Yadagiri) ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ

ನಾಳೆ ವಿಜಯನಗರ, ಚಿಕ್ಕಬಳ್ಳಾಪುರ, ಯಾಚೂರು, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಬೆಳಗಾವಿ, ಗದಗ, ಧಾರವಾಡ, ಹಾವೇರಿ ಆರೆಂಜ್ ಅಲರ್ಟ್‌ ಮುನ್ಸೂಚನೆ ನೀಡಲಾಗಿದೆ.

Read More:PM Kissan Yojana | ನೀವು ಈ ಕೆಲಸ ಮಾಡದಿದ್ದರೆ ನಿಮ್ಮ ಖಾತೆಗೆ ಬರಲ್ಲ ʻಪಿಎಂ ಕಿಸಾನ್‌ ಯೋಜನೆʼಯ 17ನೇ ಕಂತಿನ ಹಣ !

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>