Karnataka Rain

Karnataka Rain |  ನಾಳೆಯಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

Karnataka Rain | ರಾಜ್ಯದ ವಿವಿಧೆಡೆ ನಾಳೆಯಿಂದ (ಜೂ.22) ಮಳೆ (Rain) ಹೆಚ್ಚಾಗುವ ಸಾಧ್ಯತೆ ಇದ್ದು ಶಿವಮೊಗ್ಗ (Shivamogga), ಮೈಸೂರು (Mysore), ಹಾಸನ (Hasana) ಹಾಗೂ ಕರಾವಳಿ (Karavali) ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

karnataka rain

ಇನ್ನುಳಿದಂತೆ ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರದಲ್ಲಿಯೂ ಸಾಧಾರಣದಿಂದ ಜೋರು ಮಳೆಯಾಗಲಿದೆ ಎಂದು ತಿಳಿಸಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>