Karnataka Rain

ಕರ್ನಾಟಕದಲ್ಲಿ ಮುಂಗಾರು ಆರ್ಭಟ: ಕೊಡಗಿಗೆ ರೆಡ್ ಅಲರ್ಟ್, 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!

Karnataka Rain: ರಾಜ್ಯದಾದ್ಯಂತ ಮುಂಗಾರು ಮಳೆ ತನ್ನ ಅಬ್ಬರ ತೋರಿಸಲು ಸಜ್ಜಾಗಿದೆ. ಹವಾಮಾನ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಹಲವು ಜಿಲ್ಲೆಗಳಿಗೆ ಎಚ್ಚರಿಕೆ ಘೋಷಿಸಿದೆ.

WhatsApp Group Join Now
Telegram Group Join Now
Instagram Group Join Now

ಕೊಡಗು ಜಿಲ್ಲೆಗೆ ರೆಡ್ ಅಲರ್ಟ್: ಭಾರೀ ಮಳೆಯ ಸಾಧ್ಯತೆ ಇರುವ ಕಾರಣ ರೆಡ್ ಅಲರ್ಟ್ ಘೋಷಿಸಲಾಗಿದೆ.

ಆರೆಂಜ್ ಅಲರ್ಟ್: ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಯೆಲ್ಲೋ ಅಲರ್ಟ್: ಧಾರವಾಡ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಧ್ಯಮ ಮಳೆಯ ನಿರೀಕ್ಷೆಯಿದೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ವಿಜಯನಗರ, ತುಮಕೂರು, ರಾಮನಗರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಬೀದರ್ ಸೇರಿದಂತೆ ಬಹುತೇಕ ಪ್ರದೇಶಗಳಲ್ಲಿ ಮಳೆಯಾಗಲಿದೆ.

Read More :ಮುಂದುವರೆದ ಮಳೆ ಅಬ್ಬರ ; ತೀರ್ಥಹಳ್ಳಿ ತಾಲೂಕಿನಾದ್ಯಂತ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650