Featured

Karnataka Rain : ಮುಂದಿನ 7 ದಿನಗಳಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ !

Karnataka Rain :ಮುಂದಿನ 7 ದಿನಗಳಲ್ಲಿ ಮಳೆ ಮುನ್ಸೂಚನೆ ಮತ್ತು ಎಚ್ಚರಿಕೆಗಳು: (ಮೂಲ: IMD) ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿನ ಸ್ಥಳಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಒಳನಾಡು ಜಿಲ್ಲೆಗಳಲ್ಲಿ ತುಂತುರು ಮಳೆ ಮತ್ತು ಕೆಲವೆಡೆ ಸಾಧಾರಣ ಮಳೆಯ ಸಂಭವನೀಯತೆ ಇದೆ.

WhatsApp Group Join Now
Telegram Group Join Now
Instagram Group Join Now

ಕರ್ನಾಟಕದಲ್ಲಿ ಮುಂದಿನ ವಾರದಲ್ಲಿ ಸಾಧಾರಣ ಮಳೆಯ ಸಂಭವನೀಯತೆಯ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆಯೆಂದು ತಿಳಿದು ಬಂದಿದೆ. ಜೂ. 5ರಂದು ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಿಕ್ಕಮಗಳೂರು, ಕೋಲಾರ, ಕೊಡಗು, ಚಾಮರಾಜನಗರ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳ ಕೆಲವೆಡೆ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ವರದಿ ಸೂಚಿಸುತ್ತದೆ.

ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರದಲ್ಲಿ ಸಾಧಾರಣ ಮಳೆಯ ಸಂಭವನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಯಾದಗಿರಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗದಲ್ಲಿ ಮಳೆಯಾಗಲಿದೆ.

Read More

ಕೆನರಾ ಬ್ಯಾಂಕ್ ನಲ್ಲಿ ಖಾತೆಯಿದ್ದವರಿಗೆ ಗುಡ್ ನ್ಯೂಸ್ ! ಈ ನಿಯಮದಲ್ಲಿ ಬದಲಾವಣೆ !

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಶೀಘ್ರದಲ್ಲೇ ಏಪ್ರಿಲ್ ಮತ್ತು ಮೇ ತಿಂಗಳ ‘ಗೃಹಲಕ್ಷ್ಮಿ’ ಯೋಜನೆಯ ಹಣ ಖಾತೆಗೆ ಜಮಾ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

UPI:ಜೂನ್ 1 ರಿಂದ PhonePe ಮತ್ತು Paytm‌ನಲ್ಲಿ ವಹಿವಾಟಿನ ನಿಯಮಗಳಲ್ಲಿ ಮಹತ್ವದ ಬದಲಾವಣೆ!

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650