ಬೆಂಗಳೂರು : ರಾಜ್ಯಕ್ಕೆ (Karnataka Rain) ಮುಂಗಾರು (Monsoon) ಮೇ 31ರಂದು ಪ್ರವೇಶವಾಗಲಿದ್ದು, ಈ ಬಾರಿ ಉತ್ತಮ ಮಳೆಯಾಗಲಿದೆ ಎಂದು ಹೇಳಲಾಗಿದೆ. ಜೂನ್ 2ರಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ (Heavy Rain) ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಚಾಮರಾಜನಗರ (Chamarajanagara), ಚಿಕ್ಕಮಗಳೂರು (Chikkamagaluru), ಕೊಡಗು (Kodagu), ಮೈಸೂರು (Mysore), ರಾಮನಗರ (Ramanagara)ದಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗಲಿದೆ.
Read More :Adike Price 29 ಮೇ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

