Shivamogga News

ಕಟ್ಟೆಹಕ್ಲು ಪ್ರೌಢಶಾಲೆಗೆ ಸತತ 3ನೇ ಬಾರಿಗೆ ಶೇ. 100 ಫಲಿತಾಂಶ

ತೀರ್ಥಹಳ್ಳಿ ; ತಾಲೂಕಿನ ಸರ್ಕಾರಿ ಪ್ರೌಢಶಾಲೆ ಕಟ್ಟೆಹಕ್ಲು ಸತತ 3ನೇ ಬಾರಿಗೆ ಶೇ.100 ಫಲಿತಾಂಶ ಪಡೆದುಕೊಂಡಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಆಂಗ್ಲ ಮಾಧ್ಯಮದಲ್ಲಿ ಆತ್ಮಿಕ 606 ಮತ್ತು ಕನ್ನಡ ಮಾಧ್ಯಮದಲ್ಲಿ ರಚನಾ ಕೆ ಆರ್ 565 ಅಂಕ ಗಳಿಸಿ ಶಾಲೆಯ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಇವರಿಗೆ ಶಾಲೆಯ ಎಸ್‌ಡಿಎಂಸಿ, ಮುಖ್ಯೋಪಾಧ್ಯಾಯರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

ಪರೀಕ್ಷೆ ಹಾಜರಾದ 24 ವಿದ್ಯಾರ್ಥಿಗಳಲ್ಲಿ 9 ಡಿಸ್ಟಿಂಕ್ಷನ್, 12 ಪ್ರಥಮ ದರ್ಜೆಯಲ್ಲಿ ಮತ್ತು 2 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಪಾಸ್ ಆಗಿರುತ್ತಾರೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>