ಡಬ್ಲ್ಯೂಎಚ್‌ಒ ವಿಜ್ಞಾನಿ ಹುದ್ದೆಗೆ ಗ್ರಾಮೀಣ ಪ್ರತಿಭೆ ಕವನಶ್ರೀ ಆಯ್ಕೆ

Written by Mahesha Hindlemane

Published on:

SAGARA ; ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಹೊಸೂರು ಗ್ರಾಪಂ ವ್ಯಾಪ್ತಿಯ ನೇದರವಳ್ಳಿ ಗ್ರಾಮದ ಯುವ ವಿಜ್ಞಾನಿ ಕವನಶ್ರೀ ವಿಶ್ವ ಆರೋಗ್ಯ ಸಂಸ್ಥೆಯ (WHO) ವಿಜ್ಞಾನಿಯಾಗಿ ಆಯ್ಕೆಗೊಂಡಿದ್ದು, ಸೋಮವಾರ ಸ್ವಿಡ್ಜರ್‌ಲೆಂಡ್‌ನ ಕೇಂದ್ರ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಭಾರತದಿಂದ ಸ್ಪರ್ಧಾತ್ಮಕ ಪರೀಕ್ಷೆ ಬರೆದ 8 ಅಭ್ಯರ್ಥಿಗಳಲ್ಲಿ ಆಯ್ಕೆಯಾದ ಕವನಶ್ರೀ, ನೇದರವಳ್ಳಿಯ ಪ್ರಗತಿಪರ ಕೃಷಿಕ ಶುಂಠಿ ಮಂಜಪ್ಪ ಮತ್ತು ಜಯಲಕ್ಷ್ಮೀ ದಂಪತಿಗಳ ಪುತ್ರಿ.

Leave a Comment