ಹುಲಿಕಲ್ ಘಾಟ್‌ನಲ್ಲಿ ಡಿಸೇಲ್ ಖಾಲಿಯಾಗಿ ನಿಂತ ಕೆ.ಎಸ್.ಆರ್.ಟಿ.ಸಿ ಬಸ್, ಟ್ರಾಫಿಕ್ ಜಾಮ್

ಹೊಸನಗರ: ಹುಲಿಕಲ್‌ ಘಾಟ್‌ನ ತಿರುವಿನಲ್ಲಿ ಡಿಸೇಲ್‌ ಖಾಲಿಯಾಗಿದ ಕಾರಣ ಕೆಎಸ್‌ಆರ್‌ಟಿಸಿ ಬಸ್‌ ರಸ್ತೆ ಮಧ್ಯದಲ್ಲಿ ನಿಂತುಹೋಗಿ, ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಶಿವಮೊಗ್ಗ–ಹೊಸನಗರ ಮಾರ್ಗವಾಗಿ ಉಡುಪಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಘಾಟಿಯ ಮುಖ್ಯ ತಿರುವಿನಲ್ಲಿ ಡಿಸೇಲ್‌ ಖಾಲಿಯಾಗಿ ನಿಂತು ಹೋಗಿದೆ. ಈ ರಸ್ತೆಯು ತೀವ್ರ ತಿರುವು ಮತ್ತು ಕಿರಿದಾದ್ದರಿಂದ, ಬಸ್‌ ನಿಂತ ಕಡೆ ಇತರೆ ವಾಹನಗಳ ಸಂಚಾರ ಅಸ್ತವ್ಯಸ್ತವಾಯಿತು. ಕಾರುಗಳು ಮತ್ತು ಸಣ್ಣ ಗೂಡ್ಸ್‌ ವಾಹನಗಳು ಮಾತ್ರ ಬಸ್‌ನ ಪಕ್ಕದಿಂದ ಸಾಗಲು ಸಾಧ್ಯವಾಗಿದ್ದು, ದೊಡ್ಡ ವಾಹನಗಳಿಗೆ ತೀವ್ರ ತೊಂದರೆ … Continue reading ಹುಲಿಕಲ್ ಘಾಟ್‌ನಲ್ಲಿ ಡಿಸೇಲ್ ಖಾಲಿಯಾಗಿ ನಿಂತ ಕೆ.ಎಸ್.ಆರ್.ಟಿ.ಸಿ ಬಸ್, ಟ್ರಾಫಿಕ್ ಜಾಮ್