ಅರಸಾಳು, ಕುಂಸಿ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ; ತಾತ್ಕಾಲಿಕ ರೈಲು ನಿಲುಗಡೆ ಮುಂದುವರಿಕೆ
ಶಿವಮೊಗ್ಗ :ಹೊಸನಗರ, ಶಿವಮೊಗ್ಗ ಮತ್ತು ಶಿಕಾರಿಪುರ ತಾಲ್ಲೂಕಿನ ಅಕ್ಕಪಕ್ಕದ ಹೋಬಳಿಗಳ ಪ್ರಯಾಣಿಕರಿಗೆ ಅನುಕೂಲವಾಗುವಂತೆ, ಅರಸಾಳು ಮತ್ತು ಕುಂಸಿ ರೈಲು ನಿಲ್ದಾಣಗಳಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಸುವ ನಿರ್ಧಾರವನ್ನು ರೈಲ್ವೆ ಮಂಡಳಿ ಕೈಗೊಂಡಿದೆ. ರೈಲ್ವೆ ಇಲಾಖೆಯ ಮಾಹಿತಿ ಪ್ರಕಾರ: ಈ ನಿಲುಗಡೆಗಳು 24 ಆಗಸ್ಟ್ 2025 ರಿಂದ ಪ್ರಾರಂಭವಾಗಿ 23 ಫೆಬ್ರವರಿ 2026 ರವರೆಗೆ, ಅಂದರೆ ಸುಮಾರು ಆರು ತಿಂಗಳ ಕಾಲ ಮುಂದುವರಿಯಲಿವೆ. ಸಮಯದಲ್ಲಿ ಯಾವುದೇ ಬದಲಾವಣೆ ಆಗದೇ, ಈಗಿರುವ ವೇಳಾಪಟ್ಟಿಯಲ್ಲೇ ನಿಲುಗಡೆ ಜಾರಿಯಲ್ಲಿರುತ್ತದೆ ಎಂದು ರೈಲ್ವೆ ಇಲಾಖೆ ಸ್ಪಷ್ಟಪಡಿಸಿದೆ. ಇದನ್ನೂ ಓದಿ … Continue reading ಅರಸಾಳು, ಕುಂಸಿ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ; ತಾತ್ಕಾಲಿಕ ರೈಲು ನಿಲುಗಡೆ ಮುಂದುವರಿಕೆ
Copy and paste this URL into your WordPress site to embed
Copy and paste this code into your site to embed