Latest update on the Shivamogga-Mysore Express train :ಮೈಸೂರು ರೈಲ್ವೆ ವಿಭಾಗದ ಕೃಷ್ಣರಾಜನಗರ ಹಾಗೂ ಹೊಸ ಅಗ್ರಹಾರ ರೈಲು ನಿಲ್ದಾಣಗಳ ನಡುವೆ ಸೇತುವೆ ನಿರ್ವಹಣಾ ಕಾರ್ಯದಿಂದಾಗಿ ಕೆಳಗಿನ ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಜೊತೆಗೆ ರೈಲು ಸಂಖ್ಯೆ 56267 ಅರಸೀಕೆರೆ-ಮೈಸೂರು ಪ್ಯಾಸೆಂಜರ್ ರೈಲು ಜೂನ್ 8, 2025ರಂದು ಸಂಪೂರ್ಣವಾಗಿ ರದ್ದಾಗಲಿದೆ. ಜೊತೆಗೆ ರೈಲು ಸಂಖ್ಯೆ 16225 ಮೈಸೂರು-ಶಿವಮೊಗ್ಗ ಟೌನ್ ಎಕ್ಸ್ಪ್ರೆಸ್ ರೈಲು ಜೂನ್ 8, 2025ರಂದು ಮೈಸೂರು ಮತ್ತು ಅರಸೀಕೆರೆ ನಡುವೆ ಭಾಗಶಃ ರದ್ದಾಗಲಿದೆ. ಈ ರೈಲು ಅರಸೀಕೆರೆಯಿಂದ ಶಿವಮೊಗ್ಗ ಟೌನ್ವರೆಗೆ ಮಾತ್ರ ಸಂಚರಿಸಲಿದೆ.
Read More
FASTag ವಾರ್ಷಿಕ ಪಾಸ್ : ಏನಿದು? ಪ್ರಸ್ತುತ ಬಳಕೆದಾರರ ಮೇಲೆ ಎಫೆಕ್ಟ್ ಆಗುತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ
ರಾಜ್ಯದ 5.58 ಲಕ್ಷ ರೈತರ ಖಾತೆಗೆ ಬೆಳೆ ವಿಮೆ ಆಗಿದೆ ಜಮೆ, ನಿಮಗೂ ಬಂದಿದ್ಯಾ? ಈ ರೀತಿ ಚೆಕ್ ಮಾಡಿ
MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650