ಯುವ ಜನಾಂಗದಲ್ಲಿ ರಾಷ್ಟ್ರಾಭಿಮಾನ ಜಾಗೃತಗೊಳ್ಳಲಿ ; ರಂಭಾಪುರಿ ಜಗದ್ಗುರುಗಳು

ಬಾಳೆಹೊನ್ನೂರು ; ದೇಶಾದ್ಯಂತ ಇಂದು 79ನೇ ಸ್ವಾತಂತ್ರ್ಯೋತ್ಸವ ಸಮಾರಂಭ ಜರುಗುತ್ತಿರುವುದು ಹೆಮ್ಮೆಯ ಸಂಗತಿ. ಬೆಳೆಯುವ ಯುವ ಜನಾಂಗದಲ್ಲಿ ರಾಷ್ರಾಭಿಮಾನ ಬೆಳೆದು ಬರುವ ಅವಶ್ಯಕತೆ ಇದೆಯೆಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು ಶುಕ್ರವಾರ ಶ್ರೀ ಜಗದ್ಗುರು ರೇಣುಕಾಚಾರ್ಯ ಶಿಕ್ಷಣ ಪ್ರತಿಷ್ಠಾನದ ಶ್ರೀ ಜಗದ್ಗುರು ರುದ್ರಮುನೀಶ್ವರ ವಸತಿ ಪ್ರೌಢ ಶಾಲೆ ಹಾಗೂ ಶ್ರೀ ವೀರಭದ್ರೇಶ್ವರ ಪ್ರಾಥಮಿಕ ಶಾಲಾ ಆವರಣದಲ್ಲಿ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಆಶೀರ್ವಚನ ನೀಡುತ್ತಿದ್ದರು. ಹಲವಾರು ದೇಶ ಭಕ್ತರ ಪರಿಶ್ರಮದ ಫಲವಾಗಿ ಭಾರತ ಸ್ವಾತಂತ್ರ್ಯ ಪಡೆಯಿತು.  … Continue reading ಯುವ ಜನಾಂಗದಲ್ಲಿ ರಾಷ್ಟ್ರಾಭಿಮಾನ ಜಾಗೃತಗೊಳ್ಳಲಿ ; ರಂಭಾಪುರಿ ಜಗದ್ಗುರುಗಳು