ಹೊಸನಗರ

ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಕ್ಷೀಣಿಸಿದ ಮಳೆ, ಜಲಾಶಯ ಭರ್ತಿಗೆ 22 ಅಡಿ ನೀರು ಬಾಕಿ

HOSANAGARA | ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಪ್ರದೇಶವಾದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಾದ್ಯಂತ ಮತ್ತೆ ಮಳೆ ಕ್ಷೀಣಿಸಿದೆ.

WhatsApp Group Join Now
Telegram Group Join Now
Instagram Group Join Now

ಸೋಮವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಎಲ್ಲೆಲ್ಲಿ ಎಷ್ಟು ಪ್ರಮಾಣದ ಮಳೆಯಾಗಿದೆ ಎಂದು ಈ ಕೆಳಗೆ ನೀಡಲಾಗಿದೆ.

karnataka rain

ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ?

  • ಮಾಸ್ತಿಕಟ್ಟೆ : 104 mm
  • ಹುಲಿಕಲ್ : 98.4 mm
  • ಚಕ್ರಾನಗರ : 91 mm
  • ಕಾರ್ಗಲ್ : 82.4 mm
  • ಯಡೂರು : 78 mm
  • ಹುಂಚ : 76.4 mm
  • ಮಾಣಿ : 68 mm
  • ಬಿದನೂರುನಗರ : 62 mm
  • ರಿಪ್ಪನ್‌ಪೇಟೆ : 28.4 mm
  • ಹೊಸನಗರ : 18 mm

ಲಿಂಗನಮಕ್ಕಿ ಜಲಾಶಯ :

ಗರಿಷ್ಠ 1819 ಅಡಿ ಹೊಂದಿರುವ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಸೋಮವಾರ ಬೆಳಗ್ಗೆ 8:00 ಗಂಟೆಗೆ 1797.60 ಅಡಿ ತಲುಪಿದ್ದು ಜಲಾಶಯಕ್ಕೆ 44387 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕಳೆದ ವರ್ಷ ಇದೆ ಅವಧಿಗೆ ಜಲಾಶಯದ ನೀರಿನ ಮಟ್ಟ ಅಡಿ ದಾಖಲಾಗಿತ್ತು. ಈ ವರ್ಷ ಕಳೆದ ವರ್ಷಕ್ಕಿಂತ 32 ಹೆಚ್ಚು ನೀರು ಸಂಗ್ರಹವಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!