Shivamogga News

ಲಿಂಗನಮಕ್ಕಿ ಜಲಾಶಯದ ಇಂದಿನ ನೀರಿನ ಮಟ್ಟ

Linganamakki dam water level today

linganamakki

Linganamakki dam water level today : ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಲಿಂಗನಮಕ್ಕಿ ಜಲಾಶಯ ರಾಜ್ಯದ ವಿದ್ಯುತ್ ಉತ್ಪಾದನೆ ಪೂರೈಕೆಯಲ್ಲಿ ಪ್ರಮುಖ ಪಾತ್ರವಹಿಸಿದೆ. ಇಂದಿನ ನೀರಿನ ಮಟ್ಟ ಹೀಗಿದೆ:

WhatsApp Group Join Now
Telegram Group Join Now
Instagram Group Join Now
  • ಗರಿಷ್ಠ ನೀರಿನ ಮಟ್ಟ: 1,819 ಅಡಿ
  • ಒಟ್ಟು ಸಾಮರ್ಥ್ಯ: 151.75 ಟಿಎಂಸಿ
  • ಇಂದಿನ ನೀರಿನ ಮಟ್ಟ: 1,812.5 ಅಡಿ
  • ಒಳಹರಿವು: 11,027 ಕ್ಯೂಸೆಕ್‌
  • ಹೊರಹರಿವು: 6,200 ಕ್ಯೂಸೆಕ್‌
📢 Stay Updated! Join our WhatsApp Channel Now →

ಇತ್ತೀಚಿನ ಮಳೆ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಉತ್ತಮ ಪ್ರಮಾಣದ ನೀರಿನ ಒಳಹರಿವು ಹೊರಹರಿವಿಗಿಂತ ಹೆಚ್ಚಿರುವುದರಿಂದ, ಮುಂದಿನ ದಿನಗಳಲ್ಲಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650