ಲಿಂಗನಮಕ್ಕಿ ಜಲಾಶಯ ಶೀಘ್ರದಲ್ಲೇ ಗರಿಷ್ಠ ಮಟ್ಟ ತಲುಪುವ ಸಾಧ್ಯತೆ : ಜನರಿಗೆ ಮೊದಲ ಎಚ್ಚರಿಕೆ

ಸಾಗರ ; ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಇತ್ತೀಚೆಗೆ ಭಾರಿ ಮಳೆಯ ಪರಿಣಾಮವಾಗಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಜಲಾಶಯದ ಒಳಹರಿವೂ ದಿನೇ ದಿನೇ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಜಲಾಶಯವು ಶೀಘ್ರದಲ್ಲೇ ತನ್ನ ಗರಿಷ್ಠ ಮಟ್ಟವನ್ನು ತಲುಪುವ ಸಾಧ್ಯತೆ ಇದೆ. ಜಲಾಶಯದ ಸುರಕ್ಷತೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು, ಯಾವುದೇ ಕ್ಷಣದಲ್ಲಾದರೂ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಬೇಕಾಗಬಹುದು ಎಂದು ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಟಿಸಿಎಲ್) ಮಾಹಿತಿ ನೀಡಿದೆ. Read More:ಸಿಗಂದೂರಿನ ಲಾಂಚ್‌ಗಳನ್ನು ಇನ್ಮುಂದೆ ಹೊಟೇಲ್‌ಗಳಾಗಿ ಪರಿವರ್ತನೆ : ಶಾಸಕ … Continue reading ಲಿಂಗನಮಕ್ಕಿ ಜಲಾಶಯ ಶೀಘ್ರದಲ್ಲೇ ಗರಿಷ್ಠ ಮಟ್ಟ ತಲುಪುವ ಸಾಧ್ಯತೆ : ಜನರಿಗೆ ಮೊದಲ ಎಚ್ಚರಿಕೆ