Hosanagara

ಕಾರಣಗಿರಿ ಸಿದ್ದಿವಿನಾಯಕ ಸ್ವಾಮಿ ದರ್ಶನ ಪಡೆದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ದಂಪತಿಗಳು

HOSANAGARA ; ಇತಿಹಾಸ ಪ್ರಸಿದ್ಧ ತಾಲೂಕಿನ ಕಾರಣಗಿರಿಯ ಶ್ರೀ ಸಿದ್ದಿವಿನಾಯಕ ‌ದೇವಸ್ಥಾನಕ್ಕೆ ರಾಜ್ಯ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ದಂಪತಿಗಳು ಶುಕ್ರವಾರ ಭೇಟಿ ನೀಡಿ ಶ್ರೀ ಸ್ವಾಮಿಗೆ ವಿಶೇಷ ಸೇವೆ ನೆರವೇರಿಸಿದರು. 

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಬಳಿಕ ದೇವಸ್ಥಾನ ಆಡಳಿತ ಮಂಡಳಿ ಪರವಾಗಿ ಅರ್ಚಕ ಹನಿಯ ರವಿ ನ್ಯಾಯಮೂರ್ತಿಗಳಿಗೆ ಶಾಲು ಹೊದಿಸಿ, ನೆನಪಿಕ ಕಾಣಿಕೆ, ಪ್ರಸಾದ ನೀಡಿ ವಿಶೇಷ ಗೌರವ ಸಮರ್ಪಣೆ ನೀಡಿದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>