SHIVAMOGGA | ಶಿವಮೊಗ್ಗದಲ್ಲಿ ಬೆಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಶಿವಮೊಗ್ಗದ ಕೃಷಿ ನಗರದಲ್ಲಿರುವ ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಪ್ರಕಾಶ್ ನಿವಾಸ ಮತ್ತು ಭದ್ರಾವತಿ ತಾಲೂಕಿನ ಅಂತರಗಂಗೆಯ ಗ್ರಾಮ ಪಂಚಾಯ್ತಿ ಅಧ್ಯಕ್ಷ ನಾಗೇಶ್ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಿ ಡಿಸಿ ಆದೇಶ
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದ್ದು, ಲೋಕಾಯುಕ್ತ ಅಧಿಕಾರಿಗಳು ಇಬ್ಬರ ಮನೆಗಳಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
Rain Damage | ಹೊಸನಗರ ತಾಲೂಕಿನಲ್ಲಿ ಈವರೆಗೆ ಎಲ್ಲೆಲ್ಲಿ ಏನೇನು ಅನಾಹುತವಾಗಿದೆ ?

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.