ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ !

Written by Mahesha Hindlemane

Published on:

SHIVAMOGGA | ಶಿವಮೊಗ್ಗದಲ್ಲಿ ಬೆಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಶಿವಮೊಗ್ಗದ ಕೃಷಿ ನಗರದಲ್ಲಿರುವ ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಪ್ರಕಾಶ್ ನಿವಾಸ ಮತ್ತು ಭದ್ರಾವತಿ ತಾಲೂಕಿನ ಅಂತರಗಂಗೆಯ ಗ್ರಾಮ ಪಂಚಾಯ್ತಿ ಅಧ್ಯಕ್ಷ ‌ನಾಗೇಶ್ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಿ ಡಿಸಿ ಆದೇಶ

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದ್ದು, ಲೋಕಾಯುಕ್ತ ಅಧಿಕಾರಿಗಳು ಇಬ್ಬರ ಮನೆಗಳಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ‌.

Rain Damage | ಹೊಸನಗರ ತಾಲೂಕಿನಲ್ಲಿ ಈವರೆಗೆ ಎಲ್ಲೆಲ್ಲಿ ಏನೇನು ಅನಾಹುತವಾಗಿದೆ ?

Leave a Comment