ಹೊಸನಗರ

ಬೆಳಗಿನಜಾವ ತಹಶೀಲ್ದಾರ್ ಭರ್ಜರಿ ಬೇಟೆ: ಅಕ್ರಮ ಜಂಬಿಟ್ಟಿಗೆ ಲಾರಿ ಲಾಕ್!

ಪರವಾನಗಿ ಇಲ್ಲದೆ ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತ್ತಿದ್ದ ಲಾರಿಯನ್ನು ಹೊಸನಗರ ತಹಶೀಲ್ದಾರ್ ಭರತ್‌ರಾಜ್ ನೇತೃತ್ವದ ತಂಡ ಪತ್ತೆಹಚ್ಚಿ ಪೊಲೀಸರ ವಶಕ್ಕೆ ಒಪ್ಪಿಸಿದೆ.

Red Stone

ರಿಪ್ಪನ್‌ಪೇಟೆ: ಪರವಾನಗಿ ಇಲ್ಲದೆ ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತ್ತಿದ್ದ ಲಾರಿಯನ್ನು ಹೊಸನಗರ ತಹಶೀಲ್ದಾರ್ ಭರತ್‌ರಾಜ್ ನೇತೃತ್ವದ ತಂಡ ಪತ್ತೆಹಚ್ಚಿ ಪೊಲೀಸರ ವಶಕ್ಕೆ ಒಪ್ಪಿಸಿದೆ.

WhatsApp Group Join Now
Telegram Group Join Now
Instagram Group Join Now

ಆನಂದಪುರ ಕಡೆಯಿಂದ ರಿಪ್ಪನ್‌ಪೇಟೆ ಮಾರ್ಗವಾಗಿ ತೀರ್ಥಹಳ್ಳಿಯತ್ತ ಜಂಬಿಟ್ಟಿಗೆ ತುಂಬಿಕೊಂಡು ಲಾರಿ ತೆರಳುತ್ತಿತ್ತು. ರಾತ್ರಿ ಗಸ್ತು ತಿರುಗುತ್ತಿದ್ದ ತಹಶೀಲ್ದಾರ್ ನೇತೃತ್ವದ ತಂಡ, ಇಂದು ಮುಂಜಾನೆ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಲಾರಿಯನ್ನು ತಡೆದು ಪರಿಶೀಲನೆ ನಡೆಸಿದೆ.

ಈ ವೇಳೆ ಅಕ್ರಮ ಸಾಗಾಣಿಕೆ ದೃಢಪಟ್ಟ ಹಿನ್ನೆಲೆಯಲ್ಲಿ ಲಾರಿಯನ್ನು ಜಪ್ತಿ ಮಾಡಿ, ಮುಂದಿನ ಕಾನೂನು ಕ್ರಮಕ್ಕಾಗಿ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]