HOSANAGARA ; ತಾಲೂಕಿನ ಗೇರುಪುರದ ಮಂಜಪ್ಪ ಗಣಪನಾಯಕ್ ರವರ ಪುತ್ರ ಎಂ ಗಣೇಶ ರಾಜಸ್ಥಾನದ ಜೈಪುರದಲ್ಲಿ ನಡೆಯಲಿರುವ ರಾಷ್ಟ್ರೀಯ ನೆಟ್‌ಬಾಲ್ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಎಂ ಗಣೇಶ ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದು ಮಂಗಳೂರು ವಿಶ್ವವಿದ್ಯಾಲಯದಿಂದ ಇವರು ನೆಟ್‌ಬಾಲ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ನಿತಿನ್ ತಂಡದ ಕೋಚ್ ಆಗಿದ್ದಾರೆ.