ಉತ್ತಮ ಕ್ಷಮಾಭಾವ ಕರ್ಮಕ್ಷಯ, ಸಮ್ಯಕ್ತ್ವಭಾವ ; ಹೊಂಬುಜ ಶ್ರೀಗಳು

ರಿಪ್ಪನ್‌ಪೇಟೆ : ‘ಜೀವನದಲ್ಲಿ ಕರ್ಮಕ್ಷಯ ಮಾಡಲು ಧಾರ್ಮಿಕ ಭಕ್ತಿಭಾವ ಹೊಂದಿರಬೇಕು. ಕ್ರೋಧ, ಲೋಭ, ರಾಗಾದಿ ದ್ವೇಷಗಳನ್ನು ತ್ಯಜಿಸಿ ಕ್ಷಮಾಭಾವವುಳ್ಳವರಾಗಬೇಕು’ ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾಗಿರುವ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರು ಭಾದ್ರಪದ ಶುಕ್ಲಪಕ್ಷದ ಪಂಚಮಿಯಂದು ಪರ್ಯೂಷಣ ಪರ್ವದ ಆರಂಭದಂದು ಪ್ರವಚನದಲ್ಲಿ ತಿಳಿಸಿದರು. ಕ್ಷಮಾ ಧರ್ಮದ ವಿಚಾರದಲ್ಲಿ ಪೂಜ್ಯ ಶ್ರೀಗಳವರು ಸಮತಾಭಾವದಿಂದ ಕ್ಲೇಶರಹಿತ ಜೀವನ ನಿರ್ವಹಣೆಯನ್ನು ಕಾಯಾ-ವಾಚಾ-ಮನಸಾ ರೂಢಿಸಿಕೊಂಡರೆ ಸಮ್ಯಕ್ತ್ವಭಾವ ಹೊಂದಲು ಸಾಧ್ಯವಿದೆ ಎಂದು ಜೈನ ಧರ್ಮದ ಮೂಲ ಸಿದ್ಧಾಂತಗಳ ಅವಲೋಕನ ಮಾಡಿ … Continue reading ಉತ್ತಮ ಕ್ಷಮಾಭಾವ ಕರ್ಮಕ್ಷಯ, ಸಮ್ಯಕ್ತ್ವಭಾವ ; ಹೊಂಬುಜ ಶ್ರೀಗಳು