ಮಲೆನಾಡಿನಲ್ಲಿ ಮತ್ತೆ ಕ್ಷೀಣಿಸಿದ ವರುಣ, ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ?

Written by malnadtimes.com

Published on:

HOSANAGARA | ಮಲೆನಾಡಿನಾದ್ಯಂತ ಬಿರುಸಿನಿಂದ ಆರಂಭಗೊಂಡ ಪುನರ್ವಸು ಮಳೆ ಮತ್ತೆ ಕ್ಷೀಣಿಸಿದ್ದು ಮಂಗಳವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ತಾಲೂಕಿನ ಹುಲಿಕಲ್ ನಲ್ಲಿ ಅತ್ಯಧಿಕ 74.6 ಮಿಲಿ ಮೀಟರ್ ಮಳೆ ದಾಖಲಾಗಿದೆ.

WhatsApp Group Join Now
Telegram Group Join Now
Instagram Group Join Now

ಜು.12ರವರೆಗೆ ಮುಂದುವರೆಯಲಿದೆ ಭಾರಿ ಮಳೆ, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಮತ್ತೆಲ್ಲೆಲ್ಲಿ ಎಷ್ಟು ಮಳೆಯಾಗಿದೆ ?

  • ಸಾವೇಹಕ್ಲು : 56 mm
  • ಮಾಸ್ತಿಕಟ್ಟೆ : 52 mm
  • ಯಡೂರು : 42 mm
  • ಕಾರ್ಗಲ್ (ಸಾಗರ) : 37.4 mm
  • ಚಕ್ರಾನಗರ : 13 mm
  • ಹುಂಚ : 11.2 mm
  • ಅರಸಾಳು : 10 mm

ಲಿಂಗನಮಕ್ಕಿ ಜಲಾಶಯ :

1819 ಅಡಿ ಗರಿಷ್ಟ ಮಟ್ಟದ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಇಂದು ಬೆಳಗ್ಗೆ 8:00 ಗಂಟೆಗೆ 1770.80 ಅಡಿ ತಲುಪಿದ್ದು ಜಲಾಶಯಕ್ಕೆ 23,420 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಜಲಾಶಯದ ನೀರಿನ ಮಟ್ಟ 1750.95 ಅಡಿ ದಾಖಲಾಗಿತ್ತು.

SHIVAMOGGA | ಬೆಳ್ಳಂಬೆಳಗ್ಗೆ ರೌಡಿಶೀಟರ್ ಕಾಲಿಗೆ ಗುಂಡೇಟು !

Leave a Comment