ಬುದ್ಧಗಯಾದಲ್ಲಿ ಮಲೆನಾಡ ಶಾಸಕರು

Written by Mahesha Hindlemane

Published on:

ಹೊಸನಗರ ; ಶೀಘ್ರದಲ್ಲೇ ಬಿಹಾರ ರಾಜ್ಯದ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಅಲ್ಲಿನ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಚುನಾವಣೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಶಿವಮೊಗ್ಗ ಜಿಲ್ಲೆಯ ಸಾಗರ ವಿಧಾನಸಭಾ ಸದಸ್ಯ ಗೋಪಾಲಕೃಷ್ಣ ಬೇಳೂರು, ಶಿರಸಿ ಶಾಸಕ ಭೀಮಣ್ಣ ಟಿ ನಾಯ್ಕ, ವಿಧಾನ ಪರಿಷತ್ ಸದಸ್ಯೆ ಬಲ್ಕಿಷ್ ಭಾನು, ಮಾಜಿ ಸದಸ್ಯ ಆರ್. ಪ್ರಸನ್ನ ಕುಮಾರ್, ಕೆಪಿಸಿಸಿ ಸದಸ್ಯ ಕಲಗೋಡು ರತ್ನಾಕರ ಸೇರಿದಂತೆ ಪಕ್ಷದ ಹಲವು ಪ್ರಮುಖರು ಬುದ್ಧ ನಿರ್ವಾಣ ಸ್ಥಳವಾದ ಬುದ್ಧಗಯಾ ದೇಗುಲದ ಮುಂಭಾಗದಲ್ಲಿ ಒಟ್ಟಾಗಿ ಕ್ಲಿಕ್ಕಿಸಿದ ಅಪರೂಪದ ಪೋಟೋ.

WhatsApp Group Join Now
Telegram Group Join Now
Instagram Group Join Now

Leave a Comment