Hosanagara

SSLC ; ಮಲೆನಾಡು ಪ್ರೌಢಶಾಲೆಗೆ ಶೇ. 91.76 ಫಲಿತಾಂಶ

ಹೊಸನಗರ ; ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಪಟ್ಟಣದ ಮಲೆನಾಡು ಪ್ರೌಢಶಾಲೆಯ ಒಟ್ಟು 85 ವಿದ್ಯಾರ್ಥಿಗಳಲ್ಲಿ 78 ವಿದ್ಯಾರ್ಥಿಗಳು ತೇರ್ಗಡೆ ಹೊಂದುವ ಮೂಲಕ ಶೇ. 91.76 ದಾಖಲಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

33 ಬಾಲಕರಲ್ಲಿ 28 ಹಾಗೂ 52 ಬಾಲಕಿಯಲ್ಲಿ 50 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಸಾಗಿದ್ದಾರೆ. 4 ಬಾಲಕರು ಹಾಗೂ 10 ಬಾಲಕಿಯರು ಅತ್ಯುನ್ನತ ಶ್ರೇಣಿಯಲ್ಲಿ, 23 ಬಾಲಕರು ಹಾಗು 32 ಬಾಲಕಿಯರು ಪ್ರಥಮ ದರ್ಜೆಯಲ್ಲಿ ಹಾಗೂ ಓರ್ವ ಬಾಲಕ ಹಾಗು 08 ಬಾಲಕಿಯರು ದ್ವಿತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಈ ಶಾಲೆಯ ಬಾಲಕರ ವಿಭಾಗದಲ್ಲಿ ಹೆಚ್ಚು ಅಂಕವನ್ನು ಹೆಚ್.ಸಿ. ನಿಖಿಲ್ (595/625) ಪಡೆದರೆ, ಬಾಲಕಿಯರಲ್ಲಿ ಅಂಕಿತಾ (583/625) ಅಂಕ ಗಳಿಸಿ ಕೀರ್ತಿ ಮೆರೆದಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>