Chikmagaluru News

Malenadu Rain | ಕಳೆದ 24 ಗಂಟೆಗಳಲ್ಲಿ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಎಲ್ಲೆಲ್ಲಿ ಎಷ್ಟು ಮಿ.ಮೀ. ಮಳೆಯಾಗಿದೆ ?

SHIVAMOGGA / CHIKKAMAGALURU | ಮಲೆನಾಡಿನಲ್ಲಿ ವರ್ಷಧಾರೆ (Rain) ಮುಂದುವರೆದಿದ್ದು ಸೋಮವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶಗಳಲ್ಲಿ ಎಷ್ಟು ಪ್ರಮಾಣದ ಮಳೆ ಸುರಿದಿದೆ ಎಂದು ಇಲ್ಲಿ ನೀಡಲಾಗಿದೆ.

WhatsApp Group Join Now
Telegram Group Join Now
Instagram Group Join Now

ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು !

ಶಿವಮೊಗ್ಗ ಜಿಲ್ಲೆ (ಮಿ.ಮೀ.) :

  • ಹೊನ್ನೆತಾಳು (ತೀರ್ಥಹಳ್ಳಿ) : 112.5
  • ತೀರ್ಥಮತ್ತೂರು (ತೀರ್ಥಹಳ್ಳಿ) : 73.5
  • ಸೊನಲೆ (ಹೊಸನಗರ) : 70.5
  • ನೊಣಬೂರು (ತೀರ್ಥಹಳ್ಳಿ) : 69.5
  • ಸಾಲ್ಗಡಿ (ತೀರ್ಥಹಳ್ಳಿ) : 60.5
  • ಮೇಲಿನಬೆಸಿಗೆ (ಹೊಸನಗರ) : 58
  • ನೆರಟೂರು (ತೀರ್ಥಹಳ್ಳಿ) : 55.5
  • ಹಾದಿಗಲ್ಲು (ತೀರ್ಥಹಳ್ಳಿ) : 52.5
  • ಕುಡುಮಲ್ಲಿಗೆ (ತೀರ್ಥಹಳ್ಳಿ) : 45

ಚಿಕ್ಕಮಗಳೂರು ಜಿಲ್ಲೆ (ಮಿ.ಮೀ.) :

  • ಕಮ್ಮರಡಿ (ಕೊಪ್ಪ) : 71.5
  • ಕಿರುಗುಂದ (ಮೂಡಿಗೆರೆ) : 60.5
  • ಹಿರೇಕೊಡಿಗೆ (ಕೊಪ್ಪ) : 48.5
  • ಬೇಗಾರು (ಶೃಂಗೇರಿ) : 48
  • ಬಣಕಲ್ (ಮೂಡಿಗೆರೆ) : 43
  • ಮುತ್ತಿನಕೊಪ್ಪ (ಎನ್.ಆರ್.ಪುರ) : 41
  • ಶಾನುವಳ್ಳಿ (ಕೊಪ್ಪ) : 41
  • ಬಿಂತ್ರವಳ್ಳಿ (ಕೊಪ್ಪ) : 36
  • ಕೊಪ್ಪ ಗ್ರಾಮೀಣ (ಕೊಪ್ಪ) : 35.5
  • ಸೀತೂರು (ಎನ್.ಆರ್.ಪುರ) : 35.5

Read More

Malenadu Rain | ಕಳೆದ 24 ಗಂಟೆಗಳಲ್ಲಿ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಎಲ್ಲೆಲ್ಲಿ ಎಷ್ಟು ಪ್ರಮಾಣದ ಮಳೆ ಸುರಿದಿದೆ ?

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಭದ್ರಾವತಿ ಕಾರ್ಖಾನೆ ಭವಿಷ್ಯದ ಬಗ್ಗೆ ಶೀಘ್ರ ನಿರ್ಧಾರ ; ಕೇಂದ್ರ ಸಚಿವ ಹೆಚ್.ಡಿ‌. ಕುಮಾರಸ್ವಾಮಿ

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]